ನೇತ್ರಾವತಿ
Wikipedia ಇಂದ
ನೇತ್ರಾವತಿ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪ್ರಮುಖ ನದಿ. ಚಿಕ್ಕಮಗಳೂರು ಜಿಲ್ಲೆಯ ಸಂಸೆಯಲ್ಲಿ ಉಗಮವಾಗುವ ಈ ನದಿಯು ಮುಂದೆ ಉಪ್ಪಿನಂಗಡಿಯಲ್ಲಿ ಕುಮಾರಧಾರೆ ನದಿಯೊಂದಿಗೆ ಸಂಗಮವಾಗಿ ಅರಬ್ಬೀ ಸಮುದ್ರವನ್ನು ಸೇರುತ್ತದೆ.