ನೊಬೆಲ್ ಪ್ರಶಸ್ತಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ನೊಬೆಲ್ ಪ್ರಶಸ್ತಿಯು ಅಲ್‌ಫ್ರೆಡ್ ನೊಬೆಲ್‌ರ ಮರಣೋತ್ತರ ಉಯಿಲಿನ ಪ್ರಕಾರ ವ್ಯಕ್ತಿಗಳ ಮತ್ತು ಸಂಘಸಂಸ್ಥೆಗಳ ಅತ್ಯುಚ್ಚ ಜನೋಪಕಾರಿ ಸಾಧನೆ, ಸಂಶೋಧನೆ, ಅವಿಷ್ಕಾರ ಮತ್ತು ಸೇವೆಗಳಿಗೆ ನೀಡಲ್ಪಡುತ್ತಿರುವ ಪುರಸ್ಕಾರ. ಇವನ್ನು ಕೆಳಗೆ ನಮೂದಿಸಿರುವ ವಿಭಾಗಗಳಿಗೆ ಪ್ರದಾನಿಸಲಾಗುತ್ತದೆ. ನೊಬೆಲ್ ಪ್ರಶಸ್ತಿಯನ್ನು ಜಗತ್ತಿನ ಅತ್ಯುಚ್ಚ ಸನ್ಮಾನ ಎಂದು ಪರಿಗಣಿಸಲಾಗಿದೆ.

ನವೆಂಬರ್ ೨೦೦೫ರವರೆಗೆ ಒಟ್ಟು ೭೭೬ ನೊಬೆಲ್ ಪದಕಗಳನ್ನು ನೀಡಲಾಗಿದೆ. (೭೫೮ನ್ನು ಸಾಧಕರಿಗೂ ಉಳಿದ ೧೮ನ್ನು ಸಂಸ್ಥೆಗಳಿಗೆ ನೀಡಲಾಗಿದೆ).

[ಬದಲಾಯಿಸಿ] ಪ್ರಶಸ್ತಿಯ ಇತಿಹಾಸ

ಆಲ್ಫ್ರೆಡ್ ನೋಬೆಲ್ 'ಡೈನಮೈಟ್' ವಿಸ್ಪೋಟಕವನ್ನು ಆವಿಷ್ಕರಿಸಿದಾತ. ಈ ವಿಸ್ಪೋಟಕವು ಯುದ್ದಗಳಲ್ಲಿ ಹೆಚ್ಚಾಗಿ ಬಳಕೆಯಾದರಿಂದ ಈತನು ಅಪಾರ ಸಂಪತ್ತನ್ನು ಗಳಿಸಿದ. ಆದರೆ ತನ್ನಿಂದ ಕಾರಣವಾದ ಸಾವು - ನೋವುಗಳಿಂದ ವಿಚಲಿತಗೊಂಡು, ೧೮೯೫ರಲ್ಲಿ ತನ್ನ ಸಂಪತ್ತಿನ ೯೪% ಭಾಗವನ್ನು ಈ ಪ್ರಶಸ್ತಿಗಳ ಸ್ತಾಪನೆಗೆ ಉಯಿಲಿನಲ್ಲಿ ನಮೂದಿಸಿದ. ಈ ಪ್ರಕಾರವಾಗಿ ೧೯೦೧ರಲ್ಲಿ ಮೊದಲ ನೊಬೆಲ್ ಪ್ರಶಸ್ತಿಗಳನ್ನು ವಿತರಿಸಲಾಯಿತು.

[ಬದಲಾಯಿಸಿ] ವಿವಿಧ ಪುರಸ್ಕಾರಗಳು

[ಬದಲಾಯಿಸಿ] ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು

೨೦೦೯ ರ ವರೆಗೆ ಭಾರತೀಯರಾದ (ಅಥವ ಭಾರತೀಯ ಮೂಲದ) ೮ ಜನಕ್ಕೆ ಈ ಪ್ರಶಸ್ತಿ ಸಂದಿದೆ. ಇವರುಗಳು

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು