ಪಾನಿ ಪೂರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಪಾನಿಪೂರಿ

ಪಾನಿ ಪೂರಿ ದಕ್ಷಿಣ ಏಶಿಯಾದ ಒಂದು ಜನಪ್ರಿಯ ಹಾಗು ರುಚಿಕರವಾದ ಖಾದ್ಯ. ಭಾರತದಲ್ಲಿ ಪ್ರತಿಯೊಂದು ಊರಲ್ಲೂ ಪಾನಿ ಪೂರಿ ಗಾಡಿಗಳು ಕಾಣಸಿಗುತ್ತವೆ. ಉತ್ತರ ಭಾರತದ 'ಗೋಲ್ ಗಪ್ಪ' ಕೂಡ ಪಾನಿ ಪೂರಿ ಮಾಡುವ ಒಂದು ವಿಧಾನ. ಗೋಳಾಕಾರವಾಗಿರುವ ಪೂರಿಯಲ್ಲಿ ಈರುಳ್ಳಿ, ಕ್ಯಾರೆಟ್, ಬೇಯಿಸಿದ ಬಟಾಣಿ, ಆಲೂಗಡ್ಡೆ ಇವುಗಳನ್ನು ಒಂದೊಂದಾಗಿ ತುಂಬಿ, ಮೊದಲೇ ತಯಾರಿಸಿದ ಪಾನಿ ಹಾಗು ಸ್ವೀಟ್ ಜೊತೆ ತಿನ್ನಲು ರುಚಿ. ಇದನ್ನು ಬೇರೆ ಬೇರೆ ವಿಧಾನದಲ್ಲೂ ತಯಾರಿಸಬಹುದು.



"http://kn.wikipedia.org/w/index.php?title=ಪಾನಿ_ಪೂರಿ&oldid=272742" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು