ಪಿನ್ ಕೋಡ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಪಿನ್ ಕೋಡ್ - ಇಂಗ್ಲೀಷಿನ ಪೋಸ್ಟಲ್ ಇಂಡೆಕ್ಸ್ ನಂಬರ್ ( Postal Index Number) ಎಂಬುದರ ಸಂಕ್ಷಿಪ್ತರೂಪವಾಗಿದೆ. ಅದು ಅಂಚೆ ಕಛೇರಿಗಳಿಗೆ ಭಾರತೀಯ ಅಂಚೆ ಇಲಾಖೆಯ ಆಡಳಿತವು ಬಳಸುವ ಸಂಖ್ಯಾ ವ್ಯವಸ್ಥೆ ಆಗಿದೆ. ಅದು ಆರು ಅಂಕೆಗಳಷ್ಟು ಉದ್ದವಾಗಿದೆ. ಈ ವ್ಯವಸ್ಥೆಯನ್ನು ೧೫ ಆಗಸ್ಟ್ ೧೯೭೨ ರಂದು ಜಾರಿಗೆ ತರಲಾಯಿತು.

ಎಂಟು ಪ್ರಾದೇಶಿಕ ವಲಯಗಳು ಮತ್ತು ಭಾರತೀಯ ಸೇನೆಗಾಗಿಯೇ ಒಂದು ಸಕ್ರಿಯವಾದ ವಲಯ ಸೇರಿದಂತೆ ಭಾರತದಲ್ಲಿ ಒಂಬತ್ತು ಪಿನ್ ಕೋಡ್ ವಲಯಗಳು ಇವೆ. ಪಿನ್ ಕೋಡ್ ಮೊದಲ ಅಂಕಿಯು "ವಲಯ"ವನ್ನೂ , ಎರಡನೇ ಅಂಕಿಯ "ಉಪವಲಯ"ವನ್ನೂ , ಮೂರನೇ ಅಂಕಿಯ ಪ್ರದೇಶದಲ್ಲಿ ಅಂಚೆ-ವಿಂಗಡಣೆಯ "ಜಿಲ್ಲೆ"ಯನ್ನೂ ಸೂಚಿಸುತ್ತವೆ. ಕೊನೆಯ ಮೂರು ಅಂಕೆಗಳ ಗುಂಪು "ಅಂಚೆ ಕಛೇರಿ"ಯನ್ನು ನಿರ್ದೇಶಿಸುತ್ತದೆ.

ಒಂಬತ್ತು ಪಿನ್ ಕೋಡ್ ವಲಯಗಳು ಕೆಳಗಿನಂತೆ ಭಾರತೀಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸೂಚಿಸುತ್ತವೆ.

ಉಲ್ಲೇಖಗಳು[ಬದಲಾಯಿಸಿ]

ಹೊರಗಿನ ಕೊಂಡಿಗಳು[ಬದಲಾಯಿಸಿ]

"http://kn.wikipedia.org/w/index.php?title=ಪಿನ್_ಕೋಡ್&oldid=497600" ಇಂದ ಪಡೆಯಲ್ಪಟ್ಟಿದೆ