ಪೆನ್ನಾರ್ ನದಿ
ವಿಕಿಪೀಡಿಯ ಇಂದ
ಪೆನ್ನಾರ್ ನದಿ ದಕ್ಷಿಣ ಭಾರತದ ನದಿಗಳಲ್ಲೊಂದು. ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟಗಳಲ್ಲಿ ಉಗಮಿಸುವ ಇದು ಆಂಧ್ರ ಪ್ರದೇಶದ ಮೂಲಕ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.