ಫೆಬ್ರುವರಿ
ವಿಕಿಪೀಡಿಯ ಇಂದ
ಫೆಬ್ರುವರಿ - ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಎರಡನೆ ತಿಂಗಳು. ಈ ತಿಂಗಳಿನಲ್ಲಿ ಸಾಮಾನ್ಯವಾಗಿ ೨೮ ದಿನಗಳಿರುತ್ತವೆ ಮತ್ತು ಅಧಿಕ ವರ್ಷದಲ್ಲಿ ೨೯ ದಿನಗಳಿರುತ್ತವೆ.
೧೭೫೨ರ ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಅಧಿಕ ವರ್ಷವನ್ನು ಸರಿದೂಗಲು ೧೧ ದಿನಗಳನ್ನು (೩ನೇ ತಾರೀಕಿನೊಂದ ೧೩ನೇ ತಾರೀಕಿನ ವರೆಗೆ) ಕೈಬಿಡಲಾಗಿದೆ.
| ಫೆಬ್ರುವರಿ | ||||||
| ರವಿ | ಸೋಮ | ಮಂಗಳ | ಬುಧ | ಗುರು | ಶುಕ್ರ | ಶನಿ |
| ೧ | ೨ | ೩ | ೪ | ೫ | ||
| ೬ | ೭ | ೮ | ೯ | ೧೦ | ೧೧ | ೧೨ |
| ೧೩ | ೧೪ | ೧೫ | ೧೬ | ೧೭ | ೧೮ | ೧೯ |
| ೨೦ | ೨೧ | ೨೨ | ೨೩ | ೨೪ | ೨೫ | ೨೬ |
| ೨೭ | ೨೮ | |||||
| ೨೦೧೨ | ||||||
[ಬದಲಾಯಿಸಿ] ಈ ಪುಟಗಳನ್ನೂ ನೋಡಿ
| ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |