ಫೆಬ್ರುವರಿ ೭
Wikipedia ಇಂದ
ಫೆಬ್ರುವರಿ ೭ - ಫೆಬ್ರುವರಿ ತಿಂಗಳಿನ ಏಳನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ೩೮ನೇ ದಿನ. ಈ ದಿನದ ನಂತರ ೩೨೭ ದಿನಗಳು(ಅಧಿಕ ವರ್ಷದಲ್ಲಿ ೩೨೮ ದಿನಗಳು) ಇರುತ್ತವೆ.
| ಫೆಬ್ರುವರಿ | ||||||
| ರವಿ | ಸೋಮ | ಮಂಗಳ | ಬುಧ | ಗುರು | ಶುಕ್ರ | ಶನಿ |
| ೧ | ೨ | ೩ | ೪ | ೫ | ೬ | ೭ |
| ೮ | ೯ | ೧೦ | ೧೧ | ೧೨ | ೧೩ | ೧೪ |
| ೧೫ | ೧೬ | ೧೭ | ೧೮ | ೧೯ | ೨೦ | ೨೧ |
| ೨೨ | ೨೩ | ೨೪ | ೨೫ | ೨೬ | ೨೭ | ೨೮ |
| ೨೦೦೯ | ||||||
ಪರಿವಿಡಿ |
[ಬದಲಾಯಿಸಿ] ಪ್ರಮುಖ ಘಟನೆಗಳು
- ೧೯೭೧ - ಸ್ವಿಟ್ಜರ್ಲ್ಯಾಂಡ್ನಲ್ಲಿ ಮಹಿಳೆಯರಿಗೆ ಮತದಾನದ ಹಕ್ಕು ನೀಡಲಾಯಿತು.
- ೧೯೭೪ - ಯುನೈಟೆಡ್ ಕಿಂಗ್ಡಮ್ನಿಂದ ಗ್ರೆನಾಡ ಸ್ವಾತಂತ್ರ್ಯ ಪಡೆಯಿತು.
- ೧೯೯೨ - ಯುರೋಪಿನ ಒಕ್ಕೂಟದ ಸ್ಥಾಪನೆ.
[ಬದಲಾಯಿಸಿ] ಜನನ
[ಬದಲಾಯಿಸಿ] ನಿಧನ
[ಬದಲಾಯಿಸಿ] ಹಬ್ಬಗಳು/ಆಚರಣೆಗಳು
- ಗ್ರೆನಾಡದಲ್ಲಿ ಸ್ವಾತಂತ್ರ್ಯ ದಿನಾಚರಣೆ.
[ಬದಲಾಯಿಸಿ] ಹೊರಗಿನ ಸಂಪರ್ಕಗಳು
| ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |