ಬಂಗಾರಪೇಟೆ
ವಿಕಿಪೀಡಿಯ ಇಂದ
| ಬಂಗಾರಪೇಟೆ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಕೋಲಾರ ಜಿಲ್ಲೆ |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
km² - 843 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
38,684 - /ಚದರ ಕಿ.ಮಿ. |
| ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 563114 - +08153 - |
ಬಂಗಾರಪೇಟೆ ಕರ್ನಾಟಕ ರಾಜ್ಯದ, ಕೋಲಾರ ಜಿಲ್ಲೆಯ ತಾಲ್ಲೂಕು ಕೇಂದ್ರ. ಇದರ ಹಿಂದಿನ ಹೆಸರು ಮರಮೂಟ್ಲು ಎಂದಾಗಿದ್ದು ನಂತರ ಬೌರಿಂಗ್‌ಪೇಟೆ ಎಂದು ಬದಲಾಯಿಸಲಾಯಿತು. ಇದು ಆಂಧ್ರ ಪ್ರದೇಶ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಗಡಿಯನ್ನು ಹೊಂದಿದೆ.