ಬಂಗಾಳ ಕೊಲ್ಲಿ
ವಿಕಿಪೀಡಿಯ ಇಂದ
ಬಂಗಾಳ ಕೊಲ್ಲಿ ಹಿಂದೂ ಮಹಾಸಾಗರದ ಈಶಾನ್ಯ ಭಾಗದಲ್ಲಿರುವ ಕೊಲ್ಲಿ. ತ್ರಿಕೋನದ ಆಕಾರದಲ್ಲಿರುವ ಈ ಕೊಲ್ಲಿಯ ಉತ್ತರಕ್ಕೆ ತುದಿಗೆ ಭಾರತದ ಪಶ್ಚಿಮ ಬಂಗಾಳ ರಾಜ್ಯ, ಪೂರ್ವಕ್ಕೆ ಮಲಯಾ ದ್ವೀಪಕಲ್ಪ (ಪೆನಿನ್ಸುಲ) ಮತ್ತು ಪಶ್ಚಿಮಕ್ಕೆ ಭಾರತದ ಕಡಲಿದೆ.