ಬಂಡವಾಳ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಅರ್ಥಶಾಸ್ತ್ರದಲ್ಲಿ ಬಂಡವಾಳ ಎನ್ನುವುದು ವಾಣಿಜ್ಯದ ಮುನ್ನುಡಿ. ಬಂಡವಾಳವಿಲ್ಲದೆ ಯಾವುದೆ ವಾಣಿಜ್ಯದ ವ್ಯವಸ್ಥೆಯನ್ನು ಸ್ಥಾಪಿಸಲು ಸಾಧ್ಯವಿಲ್ಲ.

ಬಂಡವಾಳವು ಕೇವಲ ಹಣ-ಕಾಸು ಮಾತ್ರವಲ್ಲ, ಇನ್ನಿತರ ಅರ್ಥಗಳು ಇವೆ. ವಾಣಿಜ್ಯದ ನಿಲುವಿಗೆ ಬೇಕಾಗಿರುವ ಪಾರ್ಥಿವ ಕಟ್ಟಡವಾಗಿರಬಹುದು. ಸ೦ಸ್ಥೆಯ ಸ್ಥಾಪನೆಗೆ ಬೇಕಾಗಿರುವ ಜನರ ಸಿದ್ಧತೆಯ ಏರ್ಪಾಟು (ಸಾಮಾಜಿಕ ಬ೦ಡವಾಳ)ಕೂಡ ಆಗಿರಬಹುದು.

ವೈಯಕ್ತಿಕ ಉಪಕರಣಗಳು