ಬಾಗಲಕೋಟೆ

ವಿಕಿಪೀಡಿಯ ಇಂದ
(ಬಾಗಲಕೋಟ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬಾಗಲಕೋಟೆ
India-locator-map-blank.svg
Red pog.svg
ಬಾಗಲಕೋಟೆ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬಾಗಲಕೋಟೆ ಜಿಲ್ಲೆ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ
 - ಎತ್ತರ
6593 km²
 - 747 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
16,51,892
 - 251/ಚದರ ಕಿ.ಮಿ.

ಬಾಗಲಕೋಟೆಯು ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಜಿಲ್ಲೆಯು ಉತ್ತರ ಕರ್ನಾಟಕದಲ್ಲಿ ಸ್ಥಿತವಾಗಿದೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಿಜಾಪುರಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ ಕರ್ನಾಟಕ ಸರ್ಕಾರಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩ ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಮಾನ್ಯ ಜೆ.ಎಚ್.ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟೆ ಜಿಲ್ಲೆಯು ಚಾಲುಕ್ಯರಾಳಿದ ನಾಡು. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮಗಳು ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು.

ಇಲ್ಲಿ ಘಟಪ್ರಭಾ, ಮಲಪ್ರಭಾ, ಮತ್ತು ಕೃಷ್ಣಾ ನದಿಗಳು ಹರಿಯುತ್ತವೆ.

[ಬದಲಾಯಿಸಿ] ತಾಲೂಕುಗಳು

[ಬದಲಾಯಿಸಿ] ಇದನ್ನೂ ನೋಡಿ

[ಬದಲಾಯಿಸಿ] ಹೊರಗಿನ ಸಂಪರ್ಕ

ಬಾಗಲಕೋಟೆ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ


Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ ಜಿಲ್ಲೆ |ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
"http://kn.wikipedia.org/w/index.php?title=ಬಾಗಲಕೋಟೆ&oldid=269035" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು