ಬಾಗಲಕೋಟೆ

ವಿಕಿಪೀಡಿಯ ಇಂದ
(ಬಾಗಲಕೋಟೆ ಜಿಲ್ಲೆ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬಾಗಲಕೋಟೆ
India-locator-map-blank.svg
Red pog.svg
ಬಾಗಲಕೋಟೆ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬಾಗಲಕೋಟೆ ಜಿಲ್ಲೆ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ
 - ಎತ್ತರ
6593 km²
 - 747 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
16,51,892
 - 251/ಚದರ ಕಿ.ಮಿ.

ಬಾಗಲಕೋಟೆಯು ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಜಿಲ್ಲೆಯು ಉತ್ತರ ಕರ್ನಾಟಕದಲ್ಲಿ ಸ್ಥಾಪಿತವಾಗಿದೆ. ಮತ್ತು ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಿಜಾಪುರಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ ಕರ್ನಾಟಕ ಸರ್ಕಾರಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩ ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಮಾನ್ಯ ಜೆ.ಎಚ್.ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟೆ ಜಿಲ್ಲೆಯು ಚಾಲುಕ್ಯರಾಳಿದ ನಾಡು. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮ ಮತ್ತು ಮಹಾಕೂಟ ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು.

ಪರಿವಿಡಿ

ನದಿಗಳು [ಬದಲಾಯಿಸಿ]

ಇಲ್ಲಿ ಘಟಪ್ರಭಾ, ಮಲಪ್ರಭಾ, ಮತ್ತು ಕೃಷ್ಣಾ ನದಿಗಳು ಹರಿಯುತ್ತವೆ.

ಶಿಕ್ಷಣ [ಬದಲಾಯಿಸಿ]

ತಾಲೂಕುಗಳು [ಬದಲಾಯಿಸಿ]

ಬಾಗಲಕೋಟೆ ಜಿಲ್ಲೆmap
ಬಾದಾಮಿ
ವಿಷ್ಣು ದೇವಾಲಯ, ಬಾದಾಮಿ
ವಿಷ್ಣು ದೇವಾಲಯ, ಬಾದಾಮಿ
ಪಟ್ಟದಕಲ್ಲ
ದುರ್ಗಾ ದೇವಾಲಯ, ಐಹೊಳೆ
ಮಹಕೊಟೇಶ್ವರ ದೇವಾಲಯ, ಮಹಾಕೊಟ
Bagalkot CMC
Bagalkot MINI Vidhanasouda
Bagalkot small Vidhanasoud
bagalkot Map
Bagalkot railway Map
Basaveshwar sangha
BEC Bagalkot


ಇದನ್ನೂ ನೋಡಿ [ಬದಲಾಯಿಸಿ]

ಹೊರಗಿನ ಸಂಪರ್ಕ [ಬದಲಾಯಿಸಿ]

ಬಾಗಲಕೋಟೆ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ


Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
"http://kn.wikipedia.org/w/index.php?title=ಬಾಗಲಕೋಟೆ&oldid=329713" ಇಂದ ಪಡೆಯಲ್ಪಟ್ಟಿದೆ