ಬಾದಾಮಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬಾದಾಮಿ
India-locator-map-blank.svg
Red pog.svg
ಬಾದಾಮಿ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬಾಗಲಕೋಟೆ
ನಿರ್ದೇಶಾಂಕಗಳು 15° N 75° E
ವಿಸ್ತಾರ
 - ಎತ್ತರ
12.6 km²
 - 586 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೦೧)
 - ಸಾಂದ್ರತೆ
೨೫೮೫೧
 - - /ಕಿಮಿ2 (-/ಚದರ ಮಿ)/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - ೫೮೨ ೨೦೧
 - +೯೧ (೦) ೮೩೫೭
 - ಕೆಎ-೨೯
ಈ ಲೇಖನವು ಚಾಲುಕ್ಯರ ರಾಜಧಾನಿಯಾಗಿದ್ದ ಬಾದಾಮಿ ಸ್ಥಳದ ಬಗ್ಗೆ. ಅಡಿಗೆಗೆ ಉಪಯೋಗಿಸುವ ಬಾದಾಮಿ ಪದಾರ್ಥದ ಮಾಹಿತಿಗೆ ಈ ಲೇಖನ ನೋಡಿ.
Cave-Badami.jpg

ಚಾಲುಕ್ಯ ಮಹಾಸಾಮ್ರಾಜ್ಯದ ರಾಜಧಾನಿಯಾಗಿ ಮೆರೆದ ಇತಿಹಾಸ ಪ್ರಸಿದ್ಧ ಬಾದಾಮಿ ಇಂದು ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಕೇಂದ್ರ.

ಗುಡ್ಡದ ಬದಿಯನ್ನು ಕೊರೆದು ನಿರ್ಮಿಸಿದ ಬಾದಾಮಿಯ ಗುಹಾಲಯಗಳು ವಿಶ್ವವಿಖ್ಯಾತವಾಗಿವೆ. ಈ ಗುಡ್ಡದ ಬುಡದಲ್ಲಿರುವ ಕೆರೆಯ ಪಶ್ಚಿಮ ತೀರದಲ್ಲಿ ಊರು ಹಬ್ಬಿದೆ. ಗುಡ್ಡದ ಮೇಲೆ ಕೋಟೆಯೂ ಚಾಲುಕ್ಯರ ಕಾಲದ ದೇವಾಲಯಗಳೂ ಕಟ್ಟಡಗಳೂ ಇವೆ. ಕೆರೆಯ ಉತ್ತರದ ದಡದ ಮೇಲೆ ಬಂಡೆಯೊಂದರ ಮೇಲೆ ಕಪ್ಪೆ ಅರಭಟ್ಟನ ಶಾಸನವನ್ನು ಕಾಣಬಹುದು. ಹತ್ತಿರದಲ್ಲೆ ಇನ್ನೊಂದು ಬಂಡೆಯ ಮೇಲೆ ಮುನ್ನಿದ್ದ ಶಾಸನವನ್ನು ಅಳಿಸಿ ಕೆತ್ತಲಾಗಿರುವ ಪಲ್ಲವ ನರಸಿಂಹವರ್ಮನ ಜಯಶಾಸನವನ್ನೂ ಕಾಣಬಹುದು. ಭಾರತೀಯ ದೇವಸ್ಥಾನ ನಿರ್ಮಾಣ ಕಲೆಯ ತೊಟ್ಟಿಲೆಂದೆನಿಸಿರುವ ಐಹೊಳೆ (ಐವಳಿ) ಪಟ್ಟದಕಲ್ಲುಗಳೂ, ಚಾಲುಕ್ಯರ ಪೂರ್ವ ರಾಜಧಾನಿಯಾಗಿದ್ದಿರಬಹುದಾದ ಮಹಾಕೂಟವೂ ಬಾದಾಮಿಗೆ ಅನತಿ ದೂರದಲ್ಲಿಯೆ ಇವೆ.

ಸಾಮಾನ್ಯ ಶಕವರ್ಷ ೬೪೨ರಲ್ಲಿ ಇಮ್ಮಡಿ ಪುಲಿಕೇಶಿಯ ಕೊನೆಗಾಲದಲ್ಲಿ ಪಲ್ಲವರು ಬಾದಾಮಿಯನ್ನು ಮುತ್ತಿ ಹಾಳುಗೆಡವಿದರು (೨). ಸಾಮ್ರಾಜ್ಯದಲ್ಲಿ ಅರಾಜಕತೆ ಮೂಡಿತು. ೧೩ ವರ್ಷಗಳ ನಂತರ ಪುಲಿಕೇಶಿಯ ಮಗ ವಿಕ್ರಮಾದಿತ್ಯ ಪಲ್ಲವರನ್ನು ಸೋಲಿಸಿ ರಾಜ್ಯವನ್ನು ಪುನರ್ಘಟಿಸಿದ. ಸಾ.ಶ ೭೫೦ರ ವೇಳೆಗೆ ಸಾಮ್ರಾಜ್ಯ ಬಲಗುಂದುತ್ತಿತ್ತು. ೭೫೩ರಲ್ಲಿ ರಾಷ್ಟ್ರಕೂಟರ ವಂಶದವನಾದ ದಂತಿದುರ್ಗ ಸಾಮ್ರಾಟ ಇಮ್ಮಡಿ ಕೀರ್ತಿವರ್ಮನನ್ನು ಬದಿಗೊತ್ತಿ ತನ್ನ ರಾಜವಂಶವನ್ನು ಸ್ಥಾಪಿಸಿದ (೧). ಅಲ್ಲಿಗೆ ಬಾದಾಮಿಯು ಚರಿತ್ರೆಯ ಮುಖಪುಟದಿಂದ ಮರೆಯಾಯಿತು. ಮುಂದೆ ಚಾಲುಕ್ಯ ವಂಶದವರು ಮತ್ತೆ ರಾಜ್ಯಕ್ಕೆ ಬಂದಾಗ ಕಲ್ಯಾಣ ರಾಜಧಾನಿಯಾಯಿತು.

ಇಡಿಯ ಭಾರತದ ಚರಿತ್ರೆ ಸಂಸ್ಕೃತಿಗಳ ಮೇಲೆ ತಮ್ಮ ಅಚ್ಚೊತ್ತಿದ ಚಾಲುಕ್ಯರ ಬಾದಾಮಿಯು ಸರ್ವಥಾ ಪ್ರೇಕ್ಷಣೀಯ, ಸರ್ವಥಾ ಆದರಣೀಯ.

ಬಾದಾಮಿಗೆ ಬೆಂಗಳೂರು, ಬಾಗಲಕೋಟೆ, ಬಿಜಾಪುರ, ಹೊಸಪೇಟೆ, ಹುಬ್ಬಳ್ಳಿ, ಧಾರವಾಡ, ಗದಗ ಮುಂತಾದೆಡೆಗಳಿಂದ ಬಸ್ ಸಂಪರ್ಕವಿದೆ. ಗದಗ-ಸೊಲ್ಲಾಪುರ ರೈಲು ಮಾರ್ಗವು ಬಾದಾಮಿಯನ್ನು ಹಾಯ್ದು ಹೋಗುತ್ತದೆ. ವಸತಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮ (KSTDC) ನಡೆಸುವ ಹೊಟೆಲ್ ಅನುಕೂಲವಾಗಿದೆ.

ಪರಿವಿಡಿ

ಭೂಗೋಳ[ಬದಲಾಯಿಸಿ]

ಜನಸಂಖ್ಯೆ[ಬದಲಾಯಿಸಿ]

೨೦೦೧ ರ ಜನಗಣತಿಯ ಪ್ರಕಾರ ಬಾದಾಮಿ ಪಟ್ಟಣದ ಜನಸಂಖ್ಯೆ 25847 (೨೦೦೧ ರ ಜನಗಣತಿ ಪ್ರಕಾರ) ಇಲ್ಲಿನ ಸಾಕ್ಷರತೆ ಪ್ರಮಾಣ ೬೦%. ಪುರುಷರಲ್ಲಿ ---%, ಮಹಿಳೆಯರಲ್ಲಿ ---% ರಷ್ಟು ಸಾಕ್ಷರ ಪ್ರಮಾಣ ಇದೆ.

ಪ್ರಮುಖ ವ್ಯಕ್ತಿಗಳು[ಬದಲಾಯಿಸಿ]

  • [[]]
  • [[]]
  • [[]]
  • [[]]
  • [[]]

ಚಾರಿತ್ರಿಕ ಘಟನೆಗಳು[ಬದಲಾಯಿಸಿ]

ಓರೆ ಅಕ್ಷರಗಳು== ಇತಿಹಾಸ ==

ಧಾರ್ಮಿಕ[ಬದಲಾಯಿಸಿ]

ಶೈಕ್ಷಣಿಕ[ಬದಲಾಯಿಸಿ]

ಪ್ರಮುಖ ವಿದ್ಯಾಸಂಸ್ಥೆಗಳು ಶ್ರೀ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆ, ಬದಾಮಿ. ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಸ್ಥೆ, ಬದಾಮಿ ಸ್ವಾಮಿ ವಿವೆಕಾನಂದ ಶಾಲೆ, ಬಾದಾಮಿ

ದಿನ ಪತ್ರಿಕೆ[ಬದಲಾಯಿಸಿ]

  • ಪ್ರಜಾವಾನಿ ದಿನಪತ್ರಿಕೆ
  • ಕನ್ನಡ ಪ್ರಭ
  • ಸಂಯುಕ್ತ ಕರ್ನಾಟಕ
  • ವಿಜಯ ಕರ್ನಾಟಕ
  • ಹೊಸ ದಿಗಂತ

ಸಾಂಸ್ಕೃತಿಕ[ಬದಲಾಯಿಸಿ]

ಪರಂಪರೆ

  • ನಮ್ಮೂರ ಜಾತ್ರೆ

ಟೆಂಪ್ಲೇಟು:ಬನಶಂಕರಿ ಜಾತ್ರೆ

ಮುಖ್ಯ ಭಾಷೆ ಕನ್ನಡ

ಸಂಗೀತ ಮತ್ತು ಕಲೆ

'ಸ್ವತಂತ್ರ ಹೋರಾಟಗಾರರು ಮತ್ತು ಗಾಂಧೀವಾದಿಗಳು

ಪ್ರಮುಖ ಬೆಳೆಗಳು[ಬದಲಾಯಿಸಿ]

ಜೋಳ, ಸಜ್ಜೆ, ಸೇಂಗಾ, ಸೂರ್ಯಪಾನ, ಉಳ್ಳಾಗಡ್ಡಿ(ಈರುಳ್ಳೆ). ಪ್ರಮುಖ ಆಹಾರ ಧಾನ್ಯ ಜೋಳ ಜೊತೆಗೆ ಗೋಧಿ, ಬೇಳೆಕಾಳುಗಳು.

ಹವಾಮಾನ[ಬದಲಾಯಿಸಿ]

  • ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ [[]] ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ [[]] ಡಿಗ್ರಿವರೆಗೆ (ಡಿಸೆಂಬರನಲ್ಲಿ) ಉಷ್ಣತೆ ಇರುತ್ತದೆ. ಬೆಸಿಗೆ - [[]]°C-೩೯°C , ಚಳಿಗಾಲ - [[]]°C-[[]]°C
  • ಮಳೆ - ಪ್ರತಿ ವರ್ಷ ಮಳೆ ಸರಾಸರಿ [[]] ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ [[]] ಕಿಮಿ/ಗಂ (ಜೂನ), [[]] ಕಿಮಿ/ಗಂ (ಜುಲೈ)ಹಾಗೂ [[]] ಕಿಮಿ/ಗಂ (ಅಗಸ್ಟ) ಇರುತ್ತದೆ.

ಸಮೀಪದ ಸ್ಥಳಗಳು[ಬದಲಾಯಿಸಿ]

‍* [[]]

  • [[]]
  • [[]]
  • [[]]

ರಾಜಕೀಯ[ಬದಲಾಯಿಸಿ]

ಶಾಸಕರು

ಇಂದಿನ ೨೦೦೮ ಶಾಸಕರು [[]]

ಒಟ್ಟು ಫಲಿತಾಂಶ.'

ಮೈಸೂರು ವಿಧಾನಸಭೆ ಚುನಾವಣೆ- ೧೯೫೭- ೧೯೭೨ ಕರ್ನಾಟಕ ವಿಧಾನಸಭೆ ಚುನಾವಣೆ- ೧೯೭೮- ೨೦೦೮


Flag of the Indian National Congress.svg ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC)| BJP-flag.svgಭಾರತೀಯ ಜನತಾ ಪಕ್ಷ (BJP)| Janata Dal (secular).jpgಜನತಾ ದಳ(ಎಸ್)JD(S) | JanataDalUnitedFlag.PNGಜನತಾ ದಳ(ಯು)JD(U)| BLANK.jpg ಪಕ್ಷೇತರ(IND)|


ಹಿಂದಿನ ಶಾಸಕರು

ವರ್ಷ್ ಹೆಸರು ಪಕ್ಷ
೨೦೦೪ {{}}
೧೯೯೯ {{}}
೧೯೯೪ {{}}
೧೯೮೯ {{}}
೧೯೮೫ {{}}
೧೯೮೩ {{}}
೧೯೭೮ ()
೧೯೭೨ {{}}
೧೯೬೭ ()
೧೯೬೨ {{}}
೧೯೫೭ {{}}

ಪ್ರಮುಖ ರಾಜಕಾರಣಿಗಳು

  • [[]]

ಪ್ರವಾಸ[ಬದಲಾಯಿಸಿ]

ರಸ್ತೆ ಸಾರಿಗೆ[ಬದಲಾಯಿಸಿ]

ವಾಯವ್ಯ .ಕ.ರಾ.ಸಾ.ಸಂಸ್ಥೆ ವಿಭಾಗ ಬಾದಾಮಿ ಪಟ್ಟಣ ಸಾರಿಗೆ ಸಂಪರ್ಕ ಹೊಂದಿದೆ. ಸರಕಾರೇತರ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ವಾಹನಗಳು (ಬಸ್ ಗಳು) ಜಿಲ್ಲೆಯಾದ್ಯಂತ ಸಂಚರಿಸುತ್ತವೆ.

ವಿಮಾನ ನಿಲ್ದಾಣ ಹಾಗೂ ಬಂದರು[ಬದಲಾಯಿಸಿ]

ಹೆದ್ದಾರಿ[ಬದಲಾಯಿಸಿ]

ಕ್ರೀಡಾಂಗಣ[ಬದಲಾಯಿಸಿ]

ಪುರಸ್ಕಾರ[ಬದಲಾಯಿಸಿ]

ಪ್ರಮುಖ ದಿನಗಳು ಜಮಖ೦ಡಿ ೨೦೦೯[ಬದಲಾಯಿಸಿ]

ನಗರ ಆಡಳಿತ[ಬದಲಾಯಿಸಿ]

ವಾರ್ಡ್ ಗಳು ನಗರದಲ್ಲಿ ಒಟ್ಟು [೨೨] ವಾರ್ಡ್ ಗಳು ಇರುತ್ತವೆ.

ಬಾದಾಮಿ ಪ್ರಮುಖ ಬಡಾವಣೆಗಳು

  • ಚಾಲುಕ್ಯ ನಗರ, ವಿದ್ಯಾ ನಗರ, ಆನಂದ ನಗರ, ಬ್ಯಾಂಕ ಕಾಲೊನಿ, ಮೆಣಬಸದಿ ರಸ್ತೆ, ಉಳ್ಳಾಗಡ್ಡಿ ಓಣಿ,
  • ತಟಕೋಟಿ, ಕೀಲ್ಲಾ ಓಣಿ, ತಲವಾರ ಓಣಿ, ಗಾಂಧಿ ನಗರ,

ಸಿನಿಮಾ ಚಿತ್ರ ಮಂದಿರಗಳು ಶ್ರೀ ಮಹಾಕೂಟೆಶ್ವರ, ಶ್ರೀ ಕುಮಾರೆಶ್ವರ, ಶೀತಲ್

ಖಾದ್ಯ ರೊಟ್ಟಿ , ಪಲ್ಯ

ಯೋಜನೆಗಳು[ಬದಲಾಯಿಸಿ]

ಚಿತ್ರ ಗ್ಯಾಲರಿ[ಬದಲಾಯಿಸಿ]

ಟೆಂಪ್ಲೇಟು:ಬಾದಾಮಿ ಚಿತ್ರ ಗ್ಯಾಲರಿ

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]


ಟಿಪ್ಪಣಿಗಳು[ಬದಲಾಯಿಸಿ]

೧. The Chalukyas of Badami Ed. Dr. M. S. Nagaraja Rao, The Mythic Society, Bangalore 1978

೨. ಪಲ್ಲವ ಸೈನಿಕರು ಬಾದಾಮಿಯಿಂದ ಕೊಂಡೊಯ್ದ ಗಣಪನ ಪ್ರತಿಮೆಯೊಂದನ್ನು ಕಂಚಿಯ ದೇವಾಲಯದ ಪ್ರಾಕಾರದಲ್ಲಿ ಪ್ರತಿಷ್ಠಾಪಿಸಲಾಯಿತು. ಇದುವೆ ವಾತಾಪಿ ಗಣಪತಿ. ಮುತ್ತುಸ್ವಾಮಿ ದೀಕ್ಷಿತರು ತಮ್ಮ ಪ್ರಸಿದ್ಢ ಕೃತಿಯಲ್ಲಿ ಭಜಿಸಿದ್ದು ಈ ಗಣಪನನ್ನೆ. ವಾತಾಪಿಯೆಂದರೆ ಬಾದಾಮಿಯೆ.


Bagalkotmap.jpg
ಬಾಗಲಕೋಟೆ ಜಿಲ್ಲೆಯ- ತಾಲೂಕುಗಳು
ಬಾಗಲಕೋಟೆ | ಜಮಖಂಡಿ | ಹುನಗುಂದ | ಬಾದಾಮಿ | ಮುಧೋಳ | ಬೀಳಗಿ | ಗುಳೇದಗುಡ್ಡ | ರಬಕವಿ-ಬನಹಟ್ಟಿ | ಇಳಕಲ್ಲ
"http://kn.wikipedia.org/w/index.php?title=ಬಾದಾಮಿ&oldid=323203" ಇಂದ ಪಡೆಯಲ್ಪಟ್ಟಿದೆ