ಬಾಬಾ ಬುಡನ್‌ಗಿರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
'ಬಾಬಾಬುಡನ್‌ಗಿರಿ
India-locator-map-blank.svg
Red pog.svg
'ಬಾಬಾಬುಡನ್‌ಗಿರಿ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಚಿಕ್ಕಮಗಳೂರು
ನಿರ್ದೇಶಾಂಕಗಳು 13.52° N 75.75° E
ವಿಸ್ತಾರ
 - ಎತ್ತರ
 km²
 - 672 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ
{{{population_total}}}
 - /ಚದರ ಕಿ.ಮಿ.

ದತ್ತಗಿರಿ / ಬಾಬಾ ಬುಡನ್‌ಗಿರಿಯು (ಅಥವಾ ಬಾಬಾಬುಡನ್‌ಗಿರಿ ಅಥವಾ ಬಾಬಾ ಬುಡನ್ ಗಿರಿ) ಭಾರತಪಶ್ಚಿಮ ಘಟ್ಟಗಳ ದತ್ತಗಿರಿ ಬೆಟ್ಟದ ಸಾಲು/ಬಾಬಾ ಬುಡನ್ ಗಿರಿ ಸಾಲಿನಲ್ಲಿರುವ ಒಂದು ಬೆಟ್ಟ. ಕರ್ನಾಟಕಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಿತವಾದ ದತ್ತಗಿರಿ/ಬಾಬಾ ಬುಡನ್‌ಗಿರಿಯು ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಯಾತ್ರಾಸ್ಥಳವಾಗಿರುವ ಅದರ ದೇವಸ್ಥಾನಕ್ಕಾಗಿ ಪರಿಚಿತವಾಗಿದೆ.

ಮುಳ್ಳಯ್ಯನಗಿರಿ ಮತ್ತು ದತ್ತಗಿರಿ/ಬಾಬಾ ಬುಡನ್‌ಗಿರಿ (ಎತ್ತರ ೧೮೯೫ ಮಿ.) ದತ್ತಗಿರಿ/ಬಾಬಾ ಬುಡನ್ ಗಿರಿ ಸಾಲಿನಲ್ಲಿರುವ ಪರ್ವತ ಶಿಖರಗಳು.


ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು