ಬುದ್ಧ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಬೌದ್ಧಧರ್ಮದಲ್ಲಿ ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು ಬುದ್ಧನೆಂದು ಕರೆಯುತ್ತಾರೆ. ಕೆಲವೊಮ್ಮೆ 'ಬುದ್ಧ' ಪದವನ್ನು ಕೇವಲ ಬೌದ್ಧಧರ್ಮದ ಸ್ಥಾಪಕನಾದ ಸಿದ್ದಾರ್ಥ ಗೌತಮನನ್ನು ಸೂಚಿಸಲು ಉಪಯೋಗಿಸಲ್ಪಡುತ್ತದೆ. ಬುದ್ದ ಸಂದೇಶ: ಸಂಶೋದನೆ,ತಿಳುವಳಿಕೆ,ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು.ಇದುವೇ ಬುದ್ಧ ಧಮ್ಮ.

"http://kn.wikipedia.org/w/index.php?title=ಬುದ್ಧ&oldid=326396" ಇಂದ ಪಡೆಯಲ್ಪಟ್ಟಿದೆ