ಬೆಂಗಳೂರು ಗ್ರಾಮಾಂತರ

ವಿಕಿಪೀಡಿಯ ಇಂದ
(ಬೆಂಗಳೂರು ಗ್ರಾಮೀಣ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಬೆಂಗಳೂರು ಗ್ರಾಮಾಂತರ ಜಿಲ್ಲೆ
ರಾಜ್ಯ ಕರ್ನಾಟಕ
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ

 - {{{population_density}}}/ಚದರ ಕಿ.ಮಿ.
ಅಂತರ್ಜಾಲ ತಾಣ: bangalorerural.nic.in

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕದ ೨೯ ಜಿಲ್ಲೆಗಳಲ್ಲೊಂದು. ಇದನ್ನು ೧೯೮೬ರಲ್ಲಿ ಬೆಂಗಳೂರು ಜಿಲ್ಲೆಯನ್ನು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಎಂದು ವಿಂಗಡಿಸಿ ರಚಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯು ೪ ತಾಲೂಕು, ೩೫ ಹೋಬಳಿಗಳು, ೧,೭೧೩ ಹಳ್ಳಿಗಳು, ೯ ಪಟ್ಟಣಗಳು ಮತ್ತು ೨೨೯ ಗ್ರಾಮ ಪಂಚಾಯಿತಿಗಳನ್ನು ಹೊಂದಿದೆ.

ಈ ಜಿಲ್ಲೆಯಲ್ಲಿ ಬೂಚನಹಳ್ಳೀ ಎ೦ಬ ಗ್ರಾಮವೊ೦ದಿದೆ.

ಹೊರಗಿನ ಸಂಪರ್ಕ [ಬದಲಾಯಿಸಿ]


Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ

ಟೆಂಪ್ಲೇಟು:ಬೂಚನಹಳ್ಳೀ