ಬೆಟ್ಟದ ಜೀವ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಬೆಟ್ಟದ ಜೀವ ಒಂದು ಸಣ್ಣ ಹವ್ಯಕ ಸಂಸಾರದ ಬಗ್ಗೆ ಡಾ! ಶಿವರಾಮ ಕಾರಂತರು ಬರೆದ ಕೃತಿ. ಈ ಕುಟುಂಬ ಒಂದು ಬೆಟ್ಟದ ಮೇಲೆ ವಾಸವಾಗಿರುತ್ತದೆ. ಪೂರ್ತಿ ಕಾದಂಬರಿ, ಈ ಕುಟುಂಬದ ಅತಿಥಿ ಸತ್ಕಾರ, ಅವರ ಕಷ್ಟಗಳ ಬಗ್ಗೆ ಕಾರಂತರು ಬರೆಯುತ್ತಾರೆ.