ಬ್ರಹ್ಮಸೂತ್ರ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು


ಭಗವಾನ್ ಬಾದರಾಯಣರು ಬ್ರಹ್ಮಸೂತ್ರಗಳನ್ನು ರಚಿಸಿದರು. ಇದನ್ನು ವೇದಾಂತ ಸೂತ್ರಗಳೆಂದೂ ಕರೆಯುತ್ತಾರೆ. ಮಹಾಭಾರತದ ಕರ್ತೃವಾದ ವೇದವ್ಯಾಸರೇ ಬ್ರಹ್ಮಸೂತ್ರಗಳನ್ನು ರಚಿಸಿದ ಬಾದರಾಯಣರೆಂದು ಪ್ರತೀತಿಯಿದೆ.

ಈ ಬ್ರಹ್ಮಸೂತ್ರಗಳಿಗೆ ಆದಿ ಶಂಕರರೂ, ರಾಮಾನುಜರೂ, ಮಧ್ವರೂ ತಮ್ಮ ತಮ್ಮ ಸಿದ್ಧಾಂತಗಳಿಗೆ ಅನುಗುಣವಾಗಿ ಭಾಷ್ಯಗಳನ್ನು ರಚಿಸಿದ್ದಾರೆ.


[ಬದಲಾಯಿಸಿ] ಈ ಪುಟಗಳನ್ನೂ ನೋಡಿ


ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.
ವೈಯಕ್ತಿಕ ಉಪಕರಣಗಳು