ಬ್ರಾಹ್ಮಿ ಲಿಪಿ
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಬ್ರಾಹ್ಮಿ ಲಿಪಿಯು ಅತ್ಯಂತ ಪ್ರಾಚೀನವಾದ ಲಿಪಿ. ಇದರಿಂದ ಏಷ್ಯಾದ ಹಲವು ಲಿಪಿಗಳ ಅಭಿವೃದ್ಧಿಯಾಗಿದೆ. ದೇವನಾಗರಿ ಮತ್ತು ಇತರ ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ, ಟಿಬೆಟ್ ಮತ್ತು ಕೆಲವು ಜನರರ ಪ್ರಕಾರ ಕೊರಿಯನ್ ಲಿಪಿಯ ಅಭಿವೃದ್ಧಿಯು ಇದರಿಂದಾಗಿದೆ.
ಕ್ರಿ.ಪೂ ನಾಲ್ಕನೇ ಶತಮಾನದಲ್ಲಿ ಬ್ರಾಹ್ಮಿ ಲಿಪಿ ಇತ್ತು. ಈಗ ಭಾರತದಲ್ಲಿರುವ ಎಲ್ಲಾ ಭಾಷೆಗಳ ಲಿಪಿ ಬ್ರಾಹ್ಮಿಯಲ್ಲಿದೆ. ಕ್ರಿ.ಪೂ.೪ನೇಯ ಶತಮಾನದಲ್ಲಿ ಬ್ರಾಹ್ಮಿ ಲಿಪಿಯಲ್ಲಿ ಪಾಣಿನಿಯು ರಚಿಸಿದ ಅಷ್ಟಾಧ್ಯಾಯಿ ಎಂಬ ಸಂಸ್ಕೃತ ವ್ಯಾಕರಣದ ನಿಯಮಾನುಸಾರವಾಗಿ ಕನ್ನಡ ಲಿಪಿಯು ಬರೆಯಲಾಯಿತು ಎಂದು ನಂಬಲಾಗಿದೆ. ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ ಸಾಮ್ರಾಟ್ ಅಶೋಕ ಎಲ್ಲಾ ಶಾಸನಗಳು ಬ್ರಾಹ್ಮಿ ಲಿಪಿಯಲ್ಲಿಯೇ ಬರೆಯಲ್ಪಟ್ಟಿದೆ."ನಮನ"