ಭಾನುವಾರ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಭಾನುವಾರ - ವಾರದ ಏಳು ದಿನಗಳಲ್ಲಿ ಒಂದು. ಈ ದಿನವು ಶನಿವಾರ ಮತ್ತು ಸೋಮವಾರ ದಿನಗಳ ನಡುವೆ ಬರುತ್ತದೆ. ಕೆಲವೆಡೆ ಇದನ್ನು ವಾರದ ಮೊದಲ ದಿನವಾಗಿ ಪರಿಗಣಿಸಿದರೆ, ಇನ್ನು ಕೆಲವೆಡೆ ವಾರದ ಕೊನೆಯ ದಿನವನ್ನಾಗಿ ಪರಿಗಣಿಸಲಾಗುತ್ತದೆ.

ಬಹುತೇಕ ದೇಶಗಳಲ್ಲಿ ಹಾಗು ಸಂಘ ಸಂಸ್ಥೆಗಳಲ್ಲಿ, ಈ ದಿನವು ಅಧಿಕೃತ ರಜಾ ದಿನವಾಗಿರುತ್ತದೆ.

[ಬದಲಾಯಿಸಿ] ಭಾನುವಾರದ ಇನ್ನಿತರ ಹೆಸರುಗಳು

  • ರವಿವಾರ
  • ಆದಿತ್ಯವಾರ

ಸೂರ್ಯವಾರ


ಭಾನುವಾರ | ಸೋಮವಾರ | ಮಂಗಳವಾರ | ಬುಧವಾರ | ಗುರುವಾರ | ಶುಕ್ರವಾರ | ಶನಿವಾರ


"http://kn.wikipedia.org/w/index.php?title=ಭಾನುವಾರ&oldid=268387" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು