ಭಾರತದ ಉಪ ರಾಷ್ಟ್ರಪತಿ
ವಿಕಿಪೀಡಿಯ ಇಂದ
ಭಾರತದ ಉಪ ರಾಷ್ಟ್ರಪತಿಗಳು ಭಾರತ ಸರ್ಕಾರದ ಕಾರ್ಯಾಂಗದಲ್ಲಿ ರಾಷ್ಟ್ರಪತಿಯ ನಂತರ ಎರಡನೇ ಉನ್ನತ ಪದವಿಯ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಶಾಸಕಾಂಗದ ಕರ್ತವ್ಯವನ್ನು ಕೂಡ ಹೊಂದಿದ್ದಾರೆ.
೧೦ ಆಗಸ್ಟ್ ೨೦೦೭ರಂದು ಆಯ್ಕೆಗೊಂಡ ಹಮೀದ್ ಅನ್ಸಾರಿ ಪ್ರಸಕ್ತವಾಗಿ ಭಾರತದ ಉಪ ರಾಷ್ಟ್ರಪತಿಗಳು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |