ಭಾರತದ ಸರ್ವೋಚ್ಛ ನ್ಯಾಯಾಲಯ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Emblem of the Supreme Court of India.svg

ಭಾರತದ ಸರ್ವೋಚ್ಛ ನ್ಯಾಯಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ಅತೀ ಹೆಚ್ಚಿನ ಅಧಿಕಾರವುಳ್ಳ ನ್ಯಾಯಾಲಯವಾಗಿದೆ. ಭಾರತದ ಸಂವಿಧಾನದ ಛೇದ ೫, ಅನುಚ್ಛೇದ ೪ರ ಮೂಲಕ ಈ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಸರ್ವೋಚ್ಛ ನ್ಯಾಯಲಯದ ಮೂಲ ಉದ್ದೇಶವೆಂದರೆ: ಸಂವಿಧಾನದ ರಕ್ಷಣೆ, ಸಂವಿಧಾನಿಕ ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಯಾವುದೇ ಖಟ್ಲೆಯ ವಾದದ ಕೊನೆಯಹಂತ.

ಭಾರತದ ಸರ್ವೋಚ್ಛ ನ್ಯಾಯಲಯವು ೨೮ನೇಯ ಜನವರಿ ೧೯೫೦ರಂದು ತನ್ನ ಮೊದಲನೆಯ ಖಟ್ಲೆಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು