ಭಾರತೀಯ ಉಪಖಂಡ
ವಿಕಿಪೀಡಿಯ ಇಂದ
ಭಾರತೀಯ ಉಪಖಂಡವು ಭಾರತ, ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ ಮತ್ತು ಭೂತಾನ್ ದೇಶಗಳನ್ನೊಳಗೊಂಡಿರುವ ಒಂದು ಪರ್ಯಾಯ ದ್ವೀಪ. ಭೂಗೋಳ ಶಾಸ್ತ್ರದ ಪ್ರಕಾರ ಈ ಕ್ಷೇತ್ರವು ಉತ್ತರ ಮತ್ತು ಪೂರ್ವದಲ್ಲಿ ಹಿಮಾಲಯ ಪರ್ವತಶ್ರೇಣಿಯಿಂದ, ದಕ್ಷಿಣದಲ್ಲಿ ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಿಂದ ಸುತ್ತುವರಿದಿದೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |