ಭಾರತೀಯ ಜನತಾ ಪಕ್ಷ
ವಿಕಿಪೀಡಿಯ ಇಂದ
ಭಾರತೀಯ ಜನತಾ ಪಕ್ಷ ಅಥವಾ ಭಾರತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. ೧೯೮೦ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥೀಯ ಪಕ್ಷ ಎಂದು ಪರಿಗಣಿಸಲಾಗುತ್ತದೆ. ೧೯೯೮-೨೦೦೪ ಅವಧಿಯಲ್ಲಿ ಮಿತ್ರ ಪಕ್ಷಗಳ ಸಹಾಯದೊಂದಿಗೆ ಕೇಂದ್ರ ಸರ್ಕಾರ ರಚಿಸಿ ದೇಶದ ಆಡಳಿತ ನೆಡಸಿತ್ತು. ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್. ಕೆ. ಅಡ್ವಾಣಿ ಈ ಪಕ್ಷದ ಹಿರಿಯ ಮತ್ತು ಮುಖ್ಯ ನಾಯಕರು
ಪರಿವಿಡಿ |
[ಬದಲಾಯಿಸಿ] ರಾಜಕೀಯ ಮೌಲ್ಯಗಳು
ಹಿಂದುತ್ವ, ರಾಷ್ಟ್ರೀಯತೆ, ರಾಷ್ಟ್ರೀಯ ಸುರಕ್ಷತೆ ಹಾಗು ಬಲಪಂಥೀಯ ಮೌಲ್ಯಗಳನ್ನು ಪ್ರತಿಪಾದಿಸುವ ಪಕ್ಷವಾಗಿ ರೂಪಗೊಂಡಿದೆ.
[ಬದಲಾಯಿಸಿ] ಇತಿಹಾಸ
ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಜಕೀಯ ಅಂಗವಾಗಿ ಸ್ಥಾಪಿತವಾಗಿದ್ದ ಭಾರತೀಯ ಜನ ಸಂಘ ೧೯೮೦ರಲ್ಲಿ ಭಾರತೀಯ ಜನತಾ ಪಕ್ಷ ವಾಗಿ ಮರು ನಾಮಕರಣಗೊಂಡಿತು.
[ಬದಲಾಯಿಸಿ] ಪದಾಧಿಕಾರಿಗಳು
[ಬದಲಾಯಿಸಿ] ಅಧ್ಯಕ್ಷರು
[ಬದಲಾಯಿಸಿ] ಮುಖ್ಯ ಕಾರ್ಯದರ್ಶಿಗಳು
[ಬದಲಾಯಿಸಿ] ಖಜಾಂಚಿ
[ಬದಲಾಯಿಸಿ] ಹೊರ ಪುಟಗಳು
- ಅಧಿಕೃತ ತಾಣ
- Hindu Vivek Kendra
- BJP vis-à-vis Hindu Resurgence Online book by Koenraad Elst'