ಭಾರತೀಯ ಭೂಸೇನೆ
ವಿಕಿಪೀಡಿಯ ಇಂದ
|
||||||||||||
ಭಾರತೀಯ ಸಶಸ್ತ್ರ ದಳದ ಅತಿ ದೊಡ್ಡ ವಿಭಾಗವಾಗಿರುವ ಭಾರತೀಯ ಭೂಸೇನೆಯು ನೆಲದ ಮೇಲಿನ ಸೈನಿಕ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತದೆ. ರಾಷ್ಟ್ರೀಯ ಭದ್ರತೆ, ಬಾಹ್ಯ ಆಕ್ರಮಣ ಹಾಗೂ ಅಪಾಯಗಳಿಂದ ಭಾರತದ ರಕ್ಷಣೆ ಹಾಗೂ ತನ್ನ ಸರಹದ್ದಿನ ಒಳಗೆ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡುವುದು ಇದರ ಪ್ರಾಥಮಿಕ ಗುರಿಯಾಗಿದೆ.