ಭಾರತೀಯ ರಿಸರ್ವ್ ಬ್ಯಾಂಕ್

ವಿಕಿಪೀಡಿಯ ಇಂದ
(ಭಾರತೀಯ ರಿಜರ್ವ್ ಬ್ಯಾಂಕ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಭಾರತೀಯ ರಿಸರ್ವ್ ಬ್ಯಾಂಕ್, ಮುಂಬೈ
ಭಾರತೀಯ ರಿಸರ್ವ್ ಬ್ಯಾಂಕ್ (ಹೊಸ ಕಟ್ಟಡ), ಮುಂಬೈ
ದೆಹಲಿಯ ಶಾಖೆ

ಭಾರತೀಯ ರಿಸರ್ವ್ ಬ್ಯಾಂಕ್ (ಹಿಂದಿ:भारतीय रिज़र्व बैंक) ಭಾರತದ ಕೇಂದ್ರೀಯ ಬ್ಯಾಂಕ್. ಇದನ್ನು ಏಪ್ರಿಲ್ ೧ ೧೯೩೫ರಂದು ಸ್ಥಾಪಿಸಲಾಯಿತು. ರಿಸರ್ವ ಬ್ಯಾಂಕಿನ ಕೇಂದ್ರ ಕಛೇರಿಯನ್ನು ಮೊದಲಿಗೆ ಕೊಲ್ಕತ್ತದಲ್ಲಿ ಪ್ರಾರಂಭಿಸಿದರಾದರೂ ನಂತರ ೧೯೩೭ರಲ್ಲಿ ಮುಂಬೈಗೆ ಬದಲಾಯಿಸಲಾಯಿತು. ೧೯೪೯ರಿಂದ ಭಾರತ ಸರ್ಕಾರವು ಇದರ ಒಡೆತನವನ್ನು ಹೊಂದಿದೆ. ದುವ್ವುರಿ ಸುಬ್ಬರಾವ್ ಬ್ಯಾಂಕ್‌ನ ಹಾಲಿ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದಾರೆ. ಇದು ೨೨ ಪ್ರಾದೇಶಿಕ ಶಾಖೆಗಳನ್ನು ಹೊಂದಿದೆ.

ಹೊರಗಿನ ಸಂಪರ್ಕಗಳು [ಬದಲಾಯಿಸಿ]