ಭೀಮಪ್ಪ ಎಲ್ಲಪ್ಪ ಚೌಧರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಭೀಮಪ್ಪ ಎಲ್ಲಪ್ಪ ಚೌಧರಿ
ಜನನ1ನೇ ಜೂನ್, 1926
ದೇವಣಗಾಂವ, ಸಿಂದಗಿ ತಾಲ್ಲೂಕು, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಭೀಮಪ್ಪ ಎಲ್ಲಪ್ಪ ಚೌಧರಿಯವರು ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ಚೌಧರಿಯವರು 1ನೇ ಜೂನ್, 1926ರಂದು ವಿಜಯಪುರ ಜಿಲ್ಲೆಸಿಂದಗಿ ತಾಲ್ಲೂಕಿನ ದೇವಣಗಾಂವ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ[ಬದಲಾಯಿಸಿ]

ಸೊಲ್ಲಾಪುರದ D.A.V.ಕಾಲೇಜಿನಿಂದ ಬಿ.ಎ. ಪದವಿ ಪಡೆದಿದ್ದಾರೆ.

ನಿರ್ವಹಿಸಿದ ಖಾತೆಗಳು[ಬದಲಾಯಿಸಿ]

  • 1971ರಲ್ಲಿ ನಡೆದ ಲೋಕಸಭೆ 5ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[೧]
  • ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ. ಸದಸ್ಯರಾಗಿದ್ದರು.
  • ವಿಜಯಪುರ ಜಿಲ್ಲೆಯ ಹಿರಿಯ ನ್ಯಾಯವಾದಿಗಳಾಗಿದ್ದರು.[೨]

ಉಲ್ಲೇಖಗಳು[ಬದಲಾಯಿಸಿ]