ಬೌದ್ಧ ಧರ್ಮ

ವಿಕಿಪೀಡಿಯ ಇಂದ
(ಭೌದ್ಧ ಧರ್ಮ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಬೌದ್ಧ ಧರ್ಮ ಪ್ರಪಂಚದ ಧರ್ಮಗಳಲ್ಲಿ ೫ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಧರ್ಮ. ಸುಮಾರು ಕ್ರಿ.ಪೂ. ೬ನೇ ಅಥವ ೫ನೇ ಶತಮಾನದಲ್ಲಿ ಉತ್ತರ ಭಾರತದಲ್ಲಿ ನೆಲೆಸಿದ್ದ ಸಿದ್ದಾರ್ಥ ಗೌತಮನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದ ಧರ್ಮ.