ಮತದಾನ
Wikipedia ಇಂದ
ಎಸ್. ಎಲ್. ಭೈರಪ್ಪನವರ ಕಾದಂಬರಿಯ ಬಗ್ಗೆ ಲೇಖನಕ್ಕೆ ಮತದಾನ (ಕಾದಂಬರಿ) ನೋಡಿ
ಮತದಾನವು ಜನತೆಯು ಯಾವುದಾದರೂ ವಿಷಯ, ಅಥವ ಅಭ್ಯರ್ಥಿಗಳ ಬಗ್ಗೆ ತಮ್ಮ ನಿರ್ಣಯಗಳನ್ನು ಸೂಚಿಸಲು ಅನುವು ಮಾಡಿಕೊಡುವ ಒಂದು ಪ್ರಕ್ರಿಯೆ. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ.