ಮನೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಇದು ಮಾನವನು ನೆಲೆಸಲು ಉಪಯೋಗಿಸುವ ಕಟ್ಟಡದ ಬಗ್ಗೆ ಇದೇ ಹೆಸರಿನ ಕನ್ನಡ ಚಲನಚಿತ್ರಕ್ಕೆ ಈ ಪುಟವನ್ನು ನೋಡಿ
ಕೇರಳಾದ ಒಂದು ಹೊಸ ಮನೆ
ನೀಲಗಿರಿ ಬೆಟ್ಟಗಳಲ್ಲಿನ ತೋಡ ಜನಾಂಗದವರ ಒಂದು ಗುಡಿಸಲು

ಮನೆಗಳು ಮಾನವನು ನೆಲೆಸಲು ಉಪಯೋಗಿಸುವ ಕಟ್ಟಡ. ಸಾಮಾನ್ಯವಾಗಿ ಸುತ್ತಲೂ ಗೋಡೆಗಳು ಮತ್ತು ಮೇಲೊಂದು ಸೂರನ್ನು ಹೊಂದಿದ್ದು, ಪ್ರತಿಕೂಲ ವಾತಾವರಣಗಳಿಂದ ತಮ್ಮ ಒಳಗಿರುವವರನ್ನು ರಕ್ಷಿಸುತ್ತವೆ.

"http://kn.wikipedia.org/w/index.php?title=ಮನೆ&oldid=336087" ಇಂದ ಪಡೆಯಲ್ಪಟ್ಟಿದೆ