ಮರಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಮರಣ ಎಂದರೇನು? ೧೭ನೇ ಶತಮಾನದ ಈ ಕಲಾಕೃತಿ ಜೀವನ,ಮರಣ ಹಾಗೂ ಕಾಲವನ್ನು ಅರ್ಥಗರ್ಭಿತವಾಗಿ ಸೂಚಿಸುತ್ತದೆ

ಮರಣಎಂದರೆ ಜೀವಿಯ ಅಂತ್ಯವಾಗುವುದು. ಇನ್ನೊಂದು ಅರ್ಥದಲ್ಲಿ ಈ ಜಗತ್ತಿನಿಂದ ಇಲ್ಲವಾಗುವುದು.ಜನನದಂತೆ ಮರಣವೂ ನಿಸರ್ಗ ಪ್ರೇರಿತ.ಮರಣವೆಂದರೆ ದೇಹದಿಂದ ಆತ್ಮ ಸ್ವತಂತ್ರವಾಗುವುದು ಎಂಬ ಭಾವನೆ ಜಗತ್ತಿನ ಎಲ್ಲ ದೇಶಗಳಲ್ಲಿಯೂ ಇದೆ.ಎಲ್ಲಾ ಧರ್ಮಗಳಲ್ಲಿಯೂ ಮರಣ ಸಂಬಂದ ಕಲ್ಪನೆಗಳಲ್ಲಿ ಸಾದೃಶ್ಯವಿದೆ.ಮನುಷ್ಯ ಸಹಜವಾದ ಭೀತಿ,ನಿರೀಕ್ಷೆ,ಆಶೋತ್ತರಗಳನ್ನು ಮರಣದ ಕಲ್ಪನೆ ಪ್ರತಿಬಿಂಬಿಸುತ್ತದೆ.

"http://kn.wikipedia.org/w/index.php?title=ಮರಣ&oldid=320225" ಇಂದ ಪಡೆಯಲ್ಪಟ್ಟಿದೆ