ಮರುಭೂಮಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಸೌದಿ ಅರೇಬಿಯದ ಮರುಭೂಮಿಯ ಒಂದು ನೋಟ

ಭೂಮಿಯ ಯಾವ ಪ್ರದೇಶಗಳಲ್ಲಿ ನೀರಿನ ಆದಾಯ ಅತಿ ಕಡಿಮೆ ಇದೆಯೋ (ವಾರ್ಷಿಕ ಸರಾಸರಿ ೨೫೦ ಮಿಲ್ಲಿಮೀಟರ್ ಗಿಂತ ಕಡಿಮೆ) ಅಂತಹ ಪ್ರದೇಶಗಳು ಮರುಭೂಮಿ ಎಂದು ಭೂಗೋಳಶಾಸ್ತ್ರದಲ್ಲಿ ಕರೆಯಲ್ಪಡುತ್ತವೆ.

ಸಸ್ಯಗಳು ಹಾಗೂ ಪ್ರಾಣಿಗಳ ಜೀವನಕ್ಕೆ ಜಲಾಧಾರವೊದಗಿಸಲಾರದಷ್ಟು ಒಣ ವಾತಾವರಣವನ್ನು ಹೊಂದಿರುವ ಭೂಪ್ರದೇಶವು ಮರುಭೂಮಿಯೆನಿಸಿಕೊಳ್ಳುತ್ತದೆ. ಈ ಪ್ರದೇಶಗಳಲ್ಲಿ ಜನವಸತಿ ಅತಿ ವಿರಳ ಅಥವಾ ಇಲ್ಲವೇ ಇಲ್ಲ. ಮರುಭೂಮಿಗಳು ಸಾಮಾನ್ಯವಾಗಿ ಮೂರು ಬಗೆಯವು.

ಉಷ್ಣವಲಯದ ಮರುಭೂಮಿಗಳಲ್ಲಿ ತಾಪಮಾನವು ೫೮ ಡಿಗ್ರಿ (ಸೆಂ)ವರೆಗೆ ತಲುಪುತ್ತದೆ.

ಇದನ್ನೂ ನೋಡಿ[ಬದಲಾಯಿಸಿ]

ವಿಶ್ವದ ಅತಿ ದೊಡ್ಡ ಮರುಭೂಮಿಗಳ ಪಟ್ಟಿ

"http://kn.wikipedia.org/w/index.php?title=ಮರುಭೂಮಿ&oldid=317501" ಇಂದ ಪಡೆಯಲ್ಪಟ್ಟಿದೆ