ಮಹಾ ಶಿವರಾತ್ರಿ
ವಿಕಿಪೀಡಿಯ ಇಂದ
ಓಂ ನಮ: ಶಿವಾಯ
| ಮಹಾ ಶಿವರಾತ್ರಿ | |
| ಆಚರಿಸಲ್ಪಡುವ | ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು |
|---|---|
| ಪ್ರಕಾರ | ಹಿಂದು |
| ದಿನ | ಫೆಬ್ರುವರಿ/ಮಾರ್ಚ್ |
| ಅನುಸರಣೆಗಳು | ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. |
ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ.
ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.
|
||||||||||||||||
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |