ಮಾರೀಚ
ವಿಕಿಪೀಡಿಯ ಇಂದ
ರಾಮಾಯಣದಲ್ಲಿ ಬರುವ ರಾಕ್ಷಸನ ಪಾತ್ರ.
ರಾಮ,ಲಕ್ಷ್ಮಣರು ವಿಶ್ವಾಮಿತ್ರರಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗ ಸುಬಾಹು ಮತ್ತು ಮಾರೀಚನೆಂಬ ರಾಕ್ಷಸರು ವಿಶ್ವಾಮಿತ್ರರ ಹೋಮ-ಯಾಗಾದಿಗಳಲ್ಲಿ ವಿಘ್ನ ತರುತ್ತಿರುತ್ತಾರೆ. ಆಗ ವಿಶ್ವಾಮಿತ್ರರ ಅಪ್ಪಣೆಯ ಮೇರೆಗೆ ರಾಮ,ಲಕ್ಷ್ಮಣರು ಈ ರಾಕ್ಷಸರ ಮೇಲೆ ದಾಳಿ ಮಾಡಿದಾಗ ಸುಬಾಹು ಮೃತನಾಗುತ್ತಾನೆ ಮತ್ತು ಮಾರೀಚ ಅನಾಮಧೇಯ ದ್ವೀಪವೊಂದರಲ್ಲಿ ಬಚ್ಚಿಟ್ಟುಕೊಳ್ಳುತ್ತಾನೆ.ಮುಂದೆ ರಾಮ-ಲಕ್ಷ್ಮಣ-ಸೀತೆಯರು ಅರಣ್ಯದಲ್ಲಿ ವನವಾಸದಲ್ಲಿದ್ದಾಗ ಇದೇ ಮಾರೀಚ ರಾವಣನಿಗೆ ಸಹಾಯಮಾಡಲೆಂದು ಬಂಗಾರ ವರ್ಣದ ಜಿಂಕೆಯಾಗಿ ಸೀತೆಯ ಕುಟೀರದ ಮುಂದೆ ಸುಳಿದಾಡತೊಡಗಿ ಸೀತೆಯ ಮನಸೂರೆಗೊಳ್ಳುತ್ತಾನೆ.ಅತ್ತಿಗೆಯ ಆಸೆಗಾಗಿ ಈ ಮಾಯಾಮೃಗ ದ ಬೆನ್ನತ್ತಿ ಹೋದ ಲಕ್ಷ್ಮಣ ಕೊನೆಗೆ ಬೇಸತ್ತು ಜಿಂಕೆಯನ್ನು ಕೊಂದುಹಾಕುತ್ತಾನೆಂದು ರಾಮಾಯಣದಲ್ಲಿ ವಿವರಿಸಲಾಗಿದೆ.
| ವಾಲ್ಮೀಕಿ ವಿರಚಿತ ರಾಮಾಯಣ |
|---|
| ಪಾತ್ರಗಳು |
| ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |
| ಇತರೆ |
| ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |