ಮಾಹಿತಿ ತಂತ್ರಜ್ಞಾನ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
೨೦೦೫ರಲ್ಲಿ ವಿಶ್ವದ ವಿವಿಧ ದೇಶಗಳು ಮಾಹಿತಿ ತಂತ್ರಜ್ಞಾನದ ಮೇಲೆ ಮಾಡಿದ ಖರ್ಚು

ಮಾಹಿತಿ ತಂತ್ರಜ್ಞಾನ ಅಮೇರಿಕದ ಮಾಹಿತಿ ತಂತ್ರಜ್ಞಾನ ಸಂಘದ ನಿರ್ದಿಷ್ಟದಂತೆ, "ಗಣಕಯಂತ್ರ-ಆಧಾರಿತ ಮಾಹಿತಿ ವ್ಯವಸ್ಥೆಗಳ ಅಧ್ಯಯನ, ರಚನೆ, ಅಭಿವೃದ್ಧಿ ಮತ್ತು ನಿರ್ವಹಣೆ - ವಿಶೇಷವಾಗಿ ತಂತ್ರಾಂಶ ಮತ್ತು hardware."

ಮಾಹಿತಿ ಎನ್ನುವದರ ಬಗ್ಗೆ ಮನುಷ್ಯನಿಗೆ ಬಹು ಪೂರ್ವದಿಂದಲೇ ಅರಿವಿದ್ದರೂ ಅದು ತಂತ್ರಜ್ಞಾನದ ಜೊತೆಗೆ ಬೆರೆತದ್ದು ಇತ್ತೀಚೆಗೆ. ಅದಕ್ಕೆ ಕಾರಣ ತಂತ್ರಜ್ಞಾನದ ತ್ವರಿತ ಬೆಳವಣಿಗೆ. ಮಾಹಿತಿಯನ್ನು ವೇಗವಾಗಿ ರವಾನಿಸುವ ತಂತ್ರಜ್ಞಾನವು ಅದನ್ನು ಶೇಖರಿಸುವ ಮತ್ತು ರಕ್ಷಿಸುವ ಜವಾಬ್ದಾರಿಯನ್ನೂ ಹೊರುತ್ತದೆ.