ಮೂಡಿಗೆರೆ
ವಿಕಿಪೀಡಿಯ ಇಂದ
ಮೂಡಿಗೆರೆ: ಇದು ಚಿಕ್ಕಮಗಳೂರು ಜಿಲ್ಲೆಯ ತಾಲೂಕುಗಳಲ್ಲೊಂದು.
ಹೋಬಳಿಗಳು [ಬದಲಾಯಿಸಿ]
( ಬಿಳಗುಳ: ಇದು ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಹೋಗುವ ಮಾರ್ಗದಲ್ಲಿ ಸಿಗುತ್ತದೆ. ಮೂಡಿಗೆರೆ ಪಟ್ಟಣದಿಂದ ೧ ಕಿ.ಮೀ.) ಇಲ್ಲಿ ಮೀನುಗಾರಿಕೆ ಇಲಾಖೆ ಇದೆ.
ಇತಿಹಾಸ ಸ್ಥಳಗಳು [ಬದಲಾಯಿಸಿ]
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |