ಯಜ್ಞ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Vishnu Yagna Kunda.jpg

ಹಿಂದೂ ಧರ್ಮದಲ್ಲಿ, ಯಜ್ಞ ಅಥವಾ ಯಾಗವು ವೈದಿಕ ಕಾಲದಿಂದ ಹುಟ್ಟಿಕೊಂಡಿರುವ ವೈದಿಕ ಮಂತ್ರಗಳ (ಮತ್ತು ಅರ್ಚನೆ, ಪ್ರಾರ್ಥನೆ, ಪ್ರಶಂಸೆ, ಅರ್ಪಣೆ ಮತ್ತು ನೈವೇದ್ಯ, ಬಲಿದಾನ) ಪಠಣವು ಜೊತೆಗೂಡಿರುವ ಅರ್ಪಣೆಗಳ ಒಂದು ಧರ್ಮಾಚರಣೆ. ಯಜ್ಞವು ಅಗ್ನಿಯಲ್ಲಿ ಹವನ ಸಾಮಗ್ರಿಯನ್ನು ಅರ್ಪಿಸುವ ಮತ್ತು ಶುದ್ಧೀಕರಿಸುವ ಒಂದು ಪುರಾತನ ಕ್ರಿಯಾವಿಧಿ. ಯಜ್ಞ ಶಬ್ದದ ಭವ್ಯ ಅರ್ಥವು ಸಂಸ್ಕೃತ ಕ್ರಿಯಾಪದ ಯಜ್ ಇಂದ ವ್ಯುತ್ಪನ್ನವಾಗಿದೆ, ಮತ್ತು ಇದು ಮೂರು ಅರ್ಥಗಳನ್ನು ಹೊಂದಿದೆ - ದೇವಪೂಜನ, ಸೌಗತೀಕರಣ ಹಾಗು ದಾನ.

"http://kn.wikipedia.org/w/index.php?title=ಯಜ್ಞ&oldid=374206" ಇಂದ ಪಡೆಯಲ್ಪಟ್ಟಿದೆ