ಯಾದಗಿರಿ
| ಯಾದಗಿರಿ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಯಾದಗಿರಿ |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
5.6 km² - 389 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
58,802 - 10500.36/ಚದರ ಕಿ.ಮಿ. |
| ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 585201 / 585202 - +08473 - KA-33 |
ಕರ್ನಾಟಕ ರಾಜ್ಯದ ೩೦ನೇ ಜಿಲ್ಲೆಯಾಗಿ 'ಯಾದಗಿರಿ' ಏಪ್ರಿಲ್ ೧೦, ೨೦೧೦ ರಂದು ಅಸ್ತಿತ್ವಕ್ಕೆ ಬಂತು. ಶಹಾಪುರ ಮತ್ತು ಸುರಪುರ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ರಚನೆಯಾಗಿದೆ. ಸಂಪುಟ ಸಭೆಯಲ್ಲಿ ಆಗಸ್ಟ ೨೭, ೨೦೦೮ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಲ್ಬರ್ಗ ಜಿಲ್ಲೆಯನ್ನು ವಿಭಜಿಸಿ ಯಾದಗಿರಿ ಪಟ್ಟಣವನ್ನು ಕೇಂದ್ರವಾಗಿಸಿಕೊಂಡು ಹೊಸ ಜಿಲ್ಲೆ ರಚಿಸಲು ಅಂತಿಮ ನಿರ್ಣಯ ಕೈಗೊಂಡು, ಈ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.
ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಡಿಸೆಂಬರ ೨೩ ೨೦೦೯ ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದರು.
ಯಾದಗಿರಿ ಕರ್ನಾಟಕ ರಾಜ್ಯದ ಗುಲ್ಬರ್ಗ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.
ಪರಿವಿಡಿ |
[ಬದಲಾಯಿಸಿ] ಪ್ರಮುಖ ಕಾರ್ಯಗಳು
- ಹೊಸ ಜಿಲ್ಲೆ ರಚನೆಗೆ ಪೂರ್ವಸಿದ್ಧತೆ ನಡೆಸಲು ವಿಶೇಷ ಅಧಿಕಾರಿಯನ್ನು ನೇಮಿಸಲಾಗಿದೆ
- ಕಂದಾಯ ಗ್ರಾಮ,
- ತಾಲ್ಲೂಕು ರಚನೆ
- ಉಪವಿಭಾಗ ಹಾಗೂ ಜಿಲ್ಲೆಯ ಗಡಿಗಳ ರಚನೆ
- ವಿವಿಧ ಕಚೇರಿಗಳ ಸಂಕೀರ್ಣ ನಿರ್ಮಾಣ ಸಂಬಂಧ ನಿವೇಶನ ಗುರುತಿಸಲು ಸ್ಥಳ ಪರಿಶೀಲನೆ ಕಾರ್ಯ ಮುಗಿದಿದೆ.
[ಬದಲಾಯಿಸಿ] ಯಾದಗಿರಿ ಜಿಲ್ಲೆಯ ತಾಲ್ಲೂಕುಗಳು
[ಬದಲಾಯಿಸಿ] ಯಾದಗಿರಿ
ಯಾದಗಿರಿ ಕರ್ನಾಟಕ ರಾಜ್ಯದ ಯಾದಗಿರಿ ಜಿಲ್ಲೆಯ ಒಂದು ಜಿಲ್ಲಾ ಕೇಂದ್ರ. ಯಾದಗಿರಿ ತಾಲೂಕಿನ ಉತ್ತರದಲ್ಲಿ ಸೇಡಂ, ವಾಯುವ್ಯದಲ್ಲಿ ಚಿತ್ತಾಪುರ, ಪಶ್ಚಿಮದಲ್ಲಿ ಶಹಾಪುರ ಮತ್ತು ಪೂರ್ವದಲ್ಲಿ ಆಂಧ್ರ ಪ್ರದೇಶದ ಮಹಬೂಬನಗರದ ಮಖ್ತಲ್ ತಾಲೂಕುಗಳಿವೆ.
[ಬದಲಾಯಿಸಿ] ಉಲ್ಲೇಖ
http://www.prajavani.net/Content/Dec242009/state20091223162263.asp?section=updatenews
http://kannada.webdunia.com/newsworld/news/regional/0809/26/1080926045_1.htm