ರಾಮನಗರ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ರಾಮನಗರ
India-locator-map-blank.svg
Red pog.svg
ರಾಮನಗರ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ರಾಮನಗರ ಜಿಲ್ಲೆ
ನಿರ್ದೇಶಾಂಕಗಳು 12.72° N 77.3° E
ವಿಸ್ತಾರ
 - ಎತ್ತರ
 km²
 - 747 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
79,365
 - /ಚದರ ಕಿ.ಮಿ.

ರಾಮನಗರ ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಮೊದಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ೨೦೦೭ರಲ್ಲಿ ಪ್ರತ್ಯೇಕ ಜಿಲ್ಲೆಯಾಗಿದೆ. ರಾಮನಗರವು ರೇಷ್ಮೆ ನಗರವೆಂದು ಖ್ಯಾತಿಗಳಿಸಿದೆ. ರಾಮನಗರ ಜಿಲ್ಲೆಯಲ್ಲಿನ ತಾಲ್ಲೂಕುಗಳೆಂದರೆ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ. ಕರ್ನಾಟಕ ಮೂವರು ಮುಖ್ಯಮಂತ್ರಿಗಳನ್ನು ನೀಡಿದ ಜಿಲ್ಲೆಯಾಗಿದೆ.ಅವರೆಂದರೆ ವಿಧಾನ ಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ, ಮೊಟ್ಟ ಮೊದಲ ಕನ್ನಡದ ಪ್ರಧಾನಿಯೆಂಬ ಹೆಗ್ಗಳಿಕೆಗೆ ಪಾತ್ರವಾದ ಹೆಚ್.ಡಿ.ದೇವೇಗೌಡ, ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪುತ್ರ ಹೆಚ್.ಡಿ.ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಪ್ರಮುಖ ಸ್ಥಳಗಳೆಂದರೆ ಜಾನಪದ ಲೋಕ , ಕೆಂಗಲ್, ದೊಡ್ಡ ಮಳೂರು. ರಾಮನಗರ ಮಿನಿವಿಧಾನ ಸೌಧವನ್ನು ಹೊಂದಿದೆ. ಬೆಟ್ಟ ಗುಡ್ಡಗಳಿಂದ ಕೂಡಿದ ಪ್ರದೇಶವಾಗಿದೆ.


Karnataka-icon.jpg
ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ಯಾದಗಿರಿ ಜಿಲ್ಲೆ |ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
"http://kn.wikipedia.org/w/index.php?title=ರಾಮನಗರ&oldid=240635" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು