ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭವು ಭಾರತದ ಅತ್ಯಂತ ಗಣ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭ, ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳ ಜೊತೆಗೆ ದೇಶದ ಅತ್ಯಂತ ಹಳೆಯ ಪ್ರಶಸ್ತಿ ಪ್ರದಾನ ಸಮಾರಂಭವಾಗಿದೆ. ೧೯೫೪ರಲ್ಲಿ ಪ್ರಾರಂಭವಾದ ಈ ಸಮಾರಂಭವನ್ನು ೧೯೭೩ರಿಂದೀಚೆಗೆ ಭಾರತ ಸರ್ಕಾರಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನಡೆಸುತ್ತ ಬಂದಿದೆ.