ರಾಷ್ಟ್ರೀಯ ಜನತಾ ದಳ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ


ರಾಷ್ಟ್ರೀಯ ಜನತಾ ದಳ (RJD) ಪಕ್ಷವು ಮುಖ್ಯವಾಗಿ ಬಿಹಾರ ರಾಜ್ಯದಲ್ಲಿ ರಾಜಕೀಯ ಅಸ್ತಿತ್ವ ಹೊದಿರುವ ಪಕ್ಷವಾಗಿದ್ದು ಇದನ್ನು ಲಾಲು ಪ್ರಸಾದ್ ಯಾದವ್ ಅವರು ಸ್ಥಾಪಿಸಿದ್ದಾರೆ. ಈ ಪಕ್ಷವು ಜನತಾ ಪಾರ್ಟಿಯ ಭಾಗವಾಗಿ ಉದಯವಾದ ಪಕ್ಷವಾಗಿದೆ.