ರುದ್ರಾಕ್ಷಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ರುದ್ರಾಕ್ಷಿ ಮರ
ರುದ್ರಾಕ್ಷಿ ಬೀಜಗಳು
ರುದ್ರಾಕ್ಷಿ ಬೀಜಗಳು
ವೈಜ್ಞಾನಿಕ ವಿಂಗಡಣೆ
ಸಾಮ್ರಾಜ್ಯ: ಸಸ್ಯ
ವಿಭಾಗ: Magnoliophyta
ತರಗತಿ: ಮ್ಯಾಗ್ನೋಲಿಯೋಪ್ಸಿಡ
ವರ್ಗ: Oxalidales
ಕುಟುಂಬ: Elaeocarpaceae
ಪ್ರಜಾತಿ: Elaeocarpus
ಜಾತಿ: E. ganitrus
ದ್ವಿಪದಿ ನಾಮ
Elaeocarpus ganitrus
(Roxb.)

ರುದ್ರನ 'ಅಕ್ಷಿ'ಯೇ ರುದ್ರಾಕ್ಷಿ. ಅರ್ಥಾತ್ ಹಿಂದೂ ಧರ್ಮದ ಪ್ರಕಾರ ರುದ್ರಾಕ್ಷಿಯನ್ನು ಶಿವನ ಕಣ್ಣಿಗೆ ಹೋಲಿಸಲಾಗುತ್ತದೆ.ಹೀಗಾಗಿ ರುದ್ರಾಕ್ಷಿಗೆ ಪೂಜೆ-ಪುನಸ್ಕಾರಗಳಲ್ಲಿ ವಿಶೇಷವಾದ ಸ್ಥಾನವಿದೆ. ಹಿಮಾಲಯ ಮತ್ತು ನೇಪಾಳದ ಪ್ರದೇಶಗಳಲ್ಲಿ ರುದ್ರಾಕ್ಷಿ ಮರಗಳನ್ನು ಹೆಚ್ಚಾಗಿ ಕಾಣಬಹುದಾಗಿದೆ.ಈ ವೃಕ್ಷಗಳು ಶೀಘ್ರಗತಿಯಲ್ಲಿ ಫಲ ಬಿಡುವ ಜಾತಿಗೆ ಸೇರಿದ್ದು,ಮೂರ್ನಾಲ್ಕು ವರ್ಷಗಳಲ್ಲೇ ರುದ್ರಾಕ್ಷಿ ಬೀಜಗಳನ್ನು ಬಿಡತೊಡಗುತ್ತವೆ.ಇಂಥ ರುದ್ರಾಕ್ಷಿಗಳಲ್ಲಿ ಏಕಮುಖದಿಂದ ಹಿಡಿದು ಇಪ್ಪತ್ತೊಂದು ಮುಖದ ರುದ್ರಾಕ್ಷಿವರೆಗೂ ಒಳಜಾತಿಗಳಿವೆ. ಪ್ರತಿಯೊಂದಕ್ಕೂ ಅದರದೇ ಆದ ಸ್ಥಾನಮಾನವಿದೆ. ಇದೇ ಕಾರಣಕ್ಕೆ ಭಕ್ತಾದಿಗಳು ರುದ್ರಾಕ್ಷಿಮಾಲೆಯನ್ನು ಧರಿಸುವದುಂಟು.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು