ರೇಡಿಯೋ

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ನಿಕೊಲಾ ಟೆಸ್ಲಾ ೧೮೯೧ರಲ್ಲಿ ತಮ್ಮ ರೇಡಿಯೊ ತಂತ್ರಜ್ಞಾನ ಪ್ರದರ್ಶಿಸುತ್ತಿರುವುದು.

ರೇಡಿಯೋ ದೃಷ್ಟಿ ಮಟ್ಟದ ಬೆಳಕಿಗಿಂತ ಹೆಚ್ಚಿನ ತರಂಗಾಂತರವಿದ್ಯುದಾಯಸ್ಕಾಂತೀಯ ತರಂಗಗಳಲ್ಲಿ ಸಂಜ್ಞೆಗಳನ್ನು ಪ್ರಸರಿಸುವ ತಂತ್ರಜ್ಞಾನ. ಈ ತರಂಗಗಳು ಬಹಳ ದೂರದವರೆಗೆ ಹಮ್ಮುವುದರಿಂದ ದೂರಪ್ರಸರಣಗಳಿಗೆ ಈ ತಂತ್ರಜ್ಞಾನ ಅತ್ಯಂತ ಸಹಾಯಕಾರಿ.

ವೈಯಕ್ತಿಕ ಉಪಕರಣಗಳು