ವರದಹಳ್ಳಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವರದಹಳ್ಳಿ ಅಥವಾ ವರದಪುರ ಅಥವಾ ವದ್ದಳ್ಳಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಶ್ರೀ ಶ್ರೀಧರ ಸ್ವಾಮಿಗಳು ತಪಸ್ಸು ಮಾಡಿದ ಮತ್ತು ಸಮಾಧಿ ಹೊಂದಿದ ಸ್ಥಳ. ಇಲ್ಲಿ ಶ್ರೀಧರ ಸ್ವಾಮಿಗಳು ಸ್ಥಾಪಿಸಿದ ಆಶ್ರಮ, ಅವರ ಸಮಾಧಿ ಮತ್ತು ಧರ್ಮ ಧ್ವಜಗಳನ್ನು ಕಾಣಬಹುದು.

ತಲುಪುವ ದಾರಿ [ಬದಲಾಯಿಸಿ]

ವರದಹಳ್ಳಿಯು ಸಾಗರದಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿದೆ. ಅಲ್ಲಿಗೆ ತಲುಪಲು ಅನೇಕ ದಾರಿಗಳಿವೆ:


"http://kn.wikipedia.org/w/index.php?title=ವರದಹಳ್ಳಿ&oldid=305010" ಇಂದ ಪಡೆಯಲ್ಪಟ್ಟಿದೆ