ವರದಾ ನದಿ
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ವರದಾ ನದಿಯು ಮಧ್ಯ ಕರ್ನಾಟಕದ ಒಂದು ನದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ವರದಮೂಲದಲ್ಲಿ ಉಗಮಿಸುವ ಈ ನದಿಯು ಕರ್ನಾಟಕದ ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳ ಮುಖಾಂತರ ಹರಿದು ಹೋಗುತ್ತಾ, ಗಲಗನಾಥ ಸಮೀಪದಲ್ಲಿ ತುಂಗಭದ್ರಾ ನದಿಯನ್ನು ಸೇರುತ್ತದೆ.