ವಿಂಬಲ್ಡನ್
ವಿಕಿಪೀಡಿಯ ಇಂದ
ವಿಂಬಲ್ಡನ್ ಪ್ರತಿಷ್ಟಿತ ಟೆನಿಸ್ ಟೂರ್ನಮೆಂಟ್. ಪ್ರತಿ ವರ್ಷ ನಡೆಯುವ ಈ ಚ್ಯಾಂಪಿಯನ್ಶಿಪ್ ಲಂಡನ್ನಿನ ವಿಂಬಲ್ಡನ್ನಿನಲ್ಲಿ ನಡೆಯುತ್ತದೆ; ನಡೆಯುವ ಊರಿನಿಂದಲೇ ಟೂರ್ನಿಗೆ ಈ ಹೆಸರು.
ಹುಲ್ಲು ಹಾಸಿನ ಮೇಲೆ ನಡೆಯುವ ಏಕೈಕ ಟೆನ್ನಿಸ್ ಟೂರ್ನಮೆಂಟ್ ಇದು.
Gallery [ಬದಲಾಯಿಸಿ]
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
