ವಿದ್ಯಾರಣ್ಯ
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ವಿದ್ಯಾರಣ್ಯ ಅಥವಾ ಮಾಧವ ವಿದ್ಯಾರಣ್ಯ ವಿಜಯನಗರ ಸಾಮ್ರಾಜ್ಯದ ಸ್ಥಾಪಕರಾದ ಹರಿಹರ ರಾಯ ಮತ್ತು ಬುಕ್ಕ ರಾಯರ ಮಾರ್ಗದರ್ಶಕ ಮತ್ತು ಗುರು.