ವಿಧಾನಸೌಧ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವಿಧಾನಸೌಧವು ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು.

ವಿಧಾನಸೌಧ


"http://kn.wikipedia.org/w/index.php?title=ವಿಧಾನಸೌಧ&oldid=318442" ಇಂದ ಪಡೆಯಲ್ಪಟ್ಟಿದೆ