ವಿಷಮಶೀತ ಜ್ವರ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ವಿಷಮಶೀತ ಜ್ವರದ ರೋಗಿಯ ಎದೆ ಭಾಗದಲ್ಲಿ ಗುಲಾಬಿ ಬಣ್ಣದ ಗುರುತುಗಳು

ವಿಷಮಶೀತ ಜ್ವರ, ಅಥವಾ ಸಾಮಾನ್ಯವಾಗಿ ಟೈಫಾಯ್ಡ್ ಎಂದು ಪರಿಚಿತವಾಗಿರುವ, ಸ್ಯಾಲ್ಮನೆಲಾ ಎಂಟರಿಕಾ ಸಿಯರೋವೇರ್ ಟೈಫೈ ಬ್ಯಾಕ್ಟೀರಿಯದಿಂದ ಉಂಟಾಗುವ ಒಂದು ಕಾಯಿಲೆ. ವಿಶ್ವಾದ್ಯಂತ ಸಾಮಾನ್ಯವಾಗಿ ಕಂಡುಬರುವ ಇದು, ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಹರಡುತ್ತದೆ. ಆಮೇಲೆ ಬ್ಯಾಕ್ಟೀರಿಯ ಕರುಳಿನ ಗೋಡೆಯ ಮೂಲಕ ಪ್ರವೇಶಿಸುತ್ತವೆ ಮತ್ತು ಮ್ಯಾಕ್ರಫೇಜ್‌ಗಳಿಂದ ಕಬಳಿಸಲ್ಪಡುತ್ತವೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು