ವಿಷ್ಣು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಮಹಾವಿಷ್ಣು

ವಿಷ್ಣು ತ್ರಿಮೂರ್ತಿಗಳಲ್ಲಿ ಒಬ್ಬನಾಗಿದ್ದು,ಸಕಲ ಲೋಕಗಳ ಸ್ಥಿತಿಕರ್ತ ಎಂದು ಹಿಂದೂ ಧರ್ಮ ನಂಬುತ್ತದೆ.ಭಗವದ್ಗೀತೆಯಲ್ಲಿ ವರ್ಣಿಸಿದಂತೆ 'ವಿಶ್ವರೂಪಿ'. ನಾರಾಯಣಎಂದೂ ಕರೆಯುತ್ತಾರೆ. ಧರ್ಮ ಸಂಸ್ಥಾಪನೆಗಾಗಿ ದಶಾವತಾರ ತಾಳಿ ಭೂಲೋಕವನ್ನು ರಕ್ಷಿಸಿದಾತ ಎಂದು ಪುರಾಣಗಳು ಕೊಂಡಾಡುತ್ತವೆ. ವಿಷ್ಣುವನ್ನು ಲಕ್ಮಿನಾರಾಯಣ, ಹರಿ, ಜನಾರ್ದನ, ಮಾಧವ, ಕೇಶವ, ಅಚ್ಚ್ಯುತ, ಶ್ರೀನಿವಾಸ ಎಂದೂ ಕರೆಯುತ್ತಾರೆ.

"http://kn.wikipedia.org/w/index.php?title=ವಿಷ್ಣು&oldid=268385" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು